ಕರ್ನಾಟಕ ರಾಜ್ಯ ಪೊಲೀಸ್ ಇಲಾಖೆಯಲ್ಲಿ ಖಾಲಿ ಇರುವ ಒಟ್ಟು 4000 ನಾಗರಿಕ ಪೊಲೀಸ್ ಕಾನ್ಸ್ಟೇಬಲ್ ಸಿವಿಲ್ ಹುದ್ದೆಗಳನ್ನು ನೇರ ನೇಮಕಾತಿ..!

ಕರ್ನಾಟಕ ರಾಜ್ಯ ಪೊಲೀಸ್ ಇಲಾಖೆಯಲ್ಲಿ 2021-22 ನೇ ಸಾಲಿನಲ್ಲಿ ಖಾಲಿ ಇರುವ ಒಟ್ಟು 4000 ನಾಗರಿಕ ಪೊಲೀಸ್ ಕಾನ್ಸ್ಟೇಬಲ್ ಸಿವಿಲ್ ಹುದ್ದೆಗಳನ್ನು ನೇರ ನೇಮಕಾತಿ ಮೂಲಕ ಭರ್ತಿ ಮಾಡಲು ಅನುಮತಿ ಅದೇಶವಾಗಿದ್ದು, ಶೀಘ್ರದಲ್ಲಿಯೇ ನೇಮಕಾತಿ ಪ್ರಕ್ರಿಯೆಯೂ ಆರಂಭವಾಗಲಿದೆ ಎಂದು ತಿಳಿಸಲಾಗಿದೆ. ಈ ಹಿನ್ನೆಲೆಯಲ್ಲಿ ಹುದ್ದೆಗಳ ಪ್ರಮುಖ ವಿಧಗಳು ಹೀಗಿವೆ […]

ವಾಯುಪಡೆಯಲ್ಲಿ 1515 ಉದ್ಯೋಗಾವಕಾಶ: 25 ವರ್ಷದೊಳಗಿನವರಿಗೆ ಆಹ್ವಾನ..!

ಪ್ರಸ್ತುತ ಖಾಲಿಯಿರುವ 1515 ಗ್ರೂಪ್‌-ಸಿ ಸಿವಿಲಿಯನ್‌ ಹುದ್ದೆಗಳನ್ನು ಭರ್ತಿ ಮಾಡಲು ಭಾರತೀಯ ವಾಯುಪಡೆ ಮುಂದಾಗಿದ್ದು, ಆಸಕ್ತರಿಂದ ಅರ್ಜಿ ಆಹ್ವಾನಿಸಿದೆ. ಏಪ್ರಿಲ್‌ 3, 2021ರಂದು ವಾಯುಪಡೆಯು ಈ ಸಂಬಂಧ ನೋಟಿಫಿಕೇಶನ್‌ ಹೊರಡಿಸಿದ್ದು, ಅರ್ಜಿ ಸಲ್ಲಿಸಲು ಅಂದಿನಿಂದ 30 ದಿನಗಳ ಕಾಲಾವಕಾಶ ನೀಡಿದೆ. ಆನ್‌ಲೈನ್‌ನಲ್ಲಿ ಅರ್ಜಿ ಸಲ್ಲಿಸಬಹುದು. ಸೀನಿಯರ್‌ ಕಂಪ್ಯೂಟರ್‌ ಆಪರೇಟರ್‌ […]

402 ಸಬ್‌ ಇನ್ಸ್‌ಪೆಕ್ಟರ್‌ ಹುದ್ದೆಗೆ ಅರ್ಜಿ ಆಹ್ವಾನ: ಕಲ್ಯಾಣ ಕರ್ನಾಟಕಕ್ಕೆ 26 ಮೀಸಲು..!

ಖಾಲಿಯಿರುವ ಪೊಲೀಸ್‌ ಸಬ್‌ ಇನ್ಸ್‌ಪೆಕ್ಟರ್‌ (ಸಿವಿಲ್‌) ಹುದ್ದೆಗಳ ಭರ್ತಿಗೆ ಕರ್ನಾಟಕ ಪೊಲೀಸ್‌ ಇಲಾಖೆ ಮುಂದಾಗಿದ್ದು, ಕಲ್ಯಾಣ ಕರ್ನಾಟಕ ಪ್ರದೇಶವರಿಗೆ ಪ್ರತ್ಯೇಕ ಮೀಸಲಾತಿ ಕಲ್ಪಿಸಲಾಗಿದೆ. ಆನ್‌ಲೈನ್‌ನಲ್ಲಿ ಅರ್ಜಿ ಸಲ್ಲಿಸಲು ಮೇ 3ರ ತನಕ ಅವಕಾಶವಿದೆ. ಅರ್ಜಿ ಶುಲ್ಕವನ್ನು ಪಾವತಿಸಲು ಮೇ 5ರ ಅಂತಿಮ ದಿನ. ಸಾಮಾನ್ಯ ಕೆಟಗರಿ ಹಾಗೂ ಒಬಿಸಿ […]

94 ಸಿವಿಲ್‌ ನ್ಯಾಯಧೀಶ ಹುದ್ದೆಗೆ ಅರ್ಜಿ ಆಹ್ವಾನ: ನೇರ ನೇಮಕಾತಿ

ರಾಜ್ಯಾದ್ಯಂತ ಖಾಲಿಯಿರುವ 94 ಸಿವಿಲ್‌ ನ್ಯಾಯಾಧೀಶರ ನೇರ ನೇಮಕಾತಿಗೆ ಕರ್ನಾಟಕ ಹೈಕೋರ್ಟ್‌ ಅರ್ಜಿ ಆಹ್ವಾನಿಸಿದೆ. ಆನ್‌ಲೈನ್‌ನಲ್ಲಿ ಅರ್ಜಿ ಸಲ್ಲಿಸಲು ಏಪ್ರಿಲ್‌ 27ರವರೆಗೂ ಅವಕಾಶ ಕಲ್ಪಿಸಲಾಗಿದೆ. ಭಾರತದ ಯಾವುದೇ ವಿಶ್ವವಿದ್ಯಾಲಯದಲ್ಲಿ ಕಾನೂನು ಪದವಿ ಪಡೆದು, ವಕೀಲರಾಗಿ ನೋಂದಣಿ ಆದವರು ಅರ್ಜಿ ಸಲ್ಲಿಸಬಹುದು. ಪರಿಶಿಷ್ಟ ಜಾತಿ ಹಾಗೂ ಪರಿಶಿಷ್ಟ ಪಂಗಡಕ್ಕೆ 38 […]

ಎಸ್ಸೆಸ್ಸೆಲ್ಸಿ ಪಾಸದವರಿಗೆ ರೈಲ್ವೆ ಇಲಾಖೆಯಲ್ಲಿವೆ 480 ಹುದ್ದೆಗಳು

ಉದ್ಯೋಗಾಕಾಂಕ್ಷಿಗಳಿಗೆ ಭಾರತೀಯ ರೈಲ್ವೆ ಇಲಾಖೆ ಸಿಹಿಸುದ್ದಿ ನೀಡಿದ್ದು, ಉತ್ತರ ಮಧ್ಯ ರೈಲ್ವೆ (NCR) ವಿಭಾಗದ ಅಪ್ರೆಂಟಿಸ್‌ ಹುದ್ದೆಗಳ ನೇಮಕಾತಿಗೆ ಅಧಿಸೂಚನೆ ಹೊರಡಿಸಿದೆ. ಮಾರ್ಚ್‌ 17ರಿಂದಲೇ ಅರ್ಜಿ ಸ್ವೀಕರಿಸಲಾಗುತ್ತಿದ್ದು, ಅರ್ಜಿ ಸಲ್ಲಿಕೆಗೆ ಏಪ್ರಿಲ್‌ 16 ಅಂತಿಮ ದಿನ. 286 ಫಿಟ್ಟರ್, 11 ವೆಲ್ಡರ್, 84 ಮೆಕಾನಿಕ್, 11 ಕಾರ್ಪೆಂಟರ್, 88 […]

ವೇತನ 12000-24000: ಉದ್ಯೋಗ ಖಾತ್ರಿ ಯೋಜನೆಡಿಯಲ್ಲಿ ವಿವಿಧ ಹುದ್ದೆಗಳಿಗೆ ಅರ್ಜಿ ಗಳನ್ನು ಅಹ್ವಾನಿಸಲಾಗಿದೆ

ಉದ್ಯೋಗ ಖಾತ್ರಿ ಯೋಜನೆಯಲ್ಲಿ ವಿವಿಧ ಹುದ್ದೆಗಳಿಗೆ ಅರ್ಜಿ ಗಳನ್ನು ಅಹ್ವಾನಿಸಲಾಗಿದೆ. ಇದಕ್ಕೆ ಸಂಬಂಧಿಸಿದಂತೆ ಕೊಡಗು ಜಿಲ್ಲೆಯಲ್ಲಿ ವಿವಿಧ ಹುದ್ದೆಗಳನ್ನು ಭರ್ತಿ ಮಾಡಲು ಹೊರಗುತ್ತಿಗೆ ಸಂಸ್ಥೆಯಾದ ಮೇಘ ಸರ್ವಿಸಸ್‌ ಪ್ರೈವೇಟ್‌ ಲಿಮಿಟೆಡ್‌ ಅರ್ಜಿ ಆಹ್ವಾನಿಸಿದೆ. ನಾನಾ ಹುದ್ದೆಗಳಿಗೆ 12,000ದಿಂದ 24,000 ರೂ. ತನಕ ವೇತನ ನಿಗದಿಪಡಿಸಲಾಗಿದ್ದು, ಪ್ರಯಾಣ ಭತ್ಯೆ (ಟಿಎ) […]

ಭಾರತೀಯ ಸೇನಾ ನೇಮಕಾತಿ 2021

ಕೋಲಾರದ ವಿಶ್ವೇಶ್ವರಯ್ಯ ಕ್ರೀಡಾಂಗಣದಲ್ಲಿ ಮೇ 7ರಿಂದ 12ರವರೆಗೆ ಭಾರತೀಯ ಸೇನೆಯ ನೇಮಕಾತಿ ಮೇಳ ನಡೆಯಲಿದೆ. ಇದರಲ್ಲಿ ಬೆಂಗಳೂರು ನಗರ, ಬೆಂಗಳೂರು ಗ್ರಾಮಾಂತರ, ತುಮಕೂರು, ಮಂಡ್ಯ, ಮೈಸೂರು, ಬಳ್ಳಾರಿ, ಚಾಮರಾಜನಗರ, ರಾಮನಗರ, ಕೊಡಗು, ಕೋಲಾರ, ಚಿಕ್ಕಬಳ್ಳಾಪುರ, ಹಾಸನ ಮತ್ತು ಚಿತ್ರದುರ್ಗ ಜಿಲ್ಲೆಗಳ ಪುರುಷ ಅಭ್ಯರ್ಥಿಗಳು ಪಾಲ್ಗೊಳ್ಳಬಹುದು. ಸೇನೆಯ ನೇಮಕಾತಿ ಮೇಳದಲ್ಲಿ […]

ಖಾಲಿಯಿರುವ ಅಂಗನವಾಡಿ ಕಾರ್ಯಕರ್ತೆ ಮತ್ತು ಸಹಾಯಕಿ ಹುದ್ದೆಗಳ ಭರ್ತಿಗೆ ಅರ್ಜಿ ಆಹ್ವಾನಿಸಲಾಗಿದೆ

ಉಡುಪಿ ಜಿಲ್ಲೆಯಲ್ಲಿ ಖಾಲಿಯಿರುವ ಅಂಗನವಾಡಿ ಕಾರ್ಯಕರ್ತೆ ಮತ್ತು ಸಹಾಯಕಿ ಹುದ್ದೆಗಳ ಭರ್ತಿಗೆ ಅರ್ಜಿ ಆಹ್ವಾನಿಸಲಾಗಿದೆ. ಮಹಿಳಾ ಮತ್ತು ಮಕ್ಕಳ ಅಭಿವೃದ್ಧಿ ಇಲಾಖೆಯಡಿ ಕಾರ್ಯನಿರ್ವಹಿಸುತ್ತಿರುವ ನಾಲ್ಕು ಶಿಶು ಅಭಿವೃದ್ಧಿ ಯೋಜನೆಗಳ ವ್ಯಾಪ್ತಿಯ 7 ಅಂಗನವಾಡಿ ಕಾರ್ಯಕರ್ತೆ ಹಾಗೂ 27 ಸಹಾಯಕಿ ಹುದ್ದೆಗಳ ಭರ್ತಿಗೆ ಸರ್ಕಾರ ಮುಂದಾಗಿದೆ. ಬೇಕಾದ ಅರ್ಹತೆಗಳೇನು? – […]

ಹಾವೇರಿಯಲ್ಲಿ ಮಾರ್ಕೆಟಿಂಗ್ ಎಕ್ಸಿಕ್ಯೂಟೀವ್ ಆಗಿ ಕೆಲಸ ಮಾಡಲು ಆಸಕ್ತ ಅಭ್ಯರ್ಥಿಗಳಿಂದ ಅರ್ಜಿ ಆಹ್ವಾನಿಸಲಾಗಿದೆ

ಹಾವೇರಿ ಯಲ್ಲಿ‌ ಮಾರ್ಕೆಟಿಂಗ್ ಎಕ್ಸಿಕ್ಯೂಟಿವ್ ಆಗಿ ಕೆಲಸ ಮಾಡಲು ACCELERATE social welfare foundation ಸಂಸ್ಥೆಗೆ ಅಭ್ಯರ್ಥಿಗಳು ಬೇಕಾಗಿದ್ದಾರೆ. ಭಾರತ ಸರ್ಕಾರದಿಂದ ಮಾನ್ಯತೆ ಪಡೆದ ವಿಶ್ವವಿದ್ಯಾಲಯದ ಯಾವುದೇ ಪದವಿ/ಡಿಗ್ರಿ ಪಡೆದಿರುವ ಅಭ್ಯರ್ಥಿಗಳು ಅರ್ಜಿಗಳನ್ನು ಸಲ್ಲಿಸಬಹುದಾಗಿದೆ. ತಿಂಗಳಿಗೆ 15,000 ರೂ.ಗಳು ಸಂಬಳವನ್ನು ನಿಗದಿಪಡಿಸಲಾಗಿದೆ. ಆಸಕ್ತ ಅಭ್ಯರ್ಥಿಗಳು ಈ‌ ಕೆಳಗಿನ ಇ […]

JOB NEWS| ಅಂಗನವಾಡಿ ಸಹಾಯಕಿಯರು ಮತ್ತು ಅಂಗನವಾಡಿ ಕಾರ್ಯಕರ್ತೆಯರ ಹುದ್ದೆಗಳಿಗೆ ಅರ್ಜಿ ಆಹ್ವಾನ

ಚಿಕ್ಕಬಳ್ಳಾಪುರ ಜಿಲ್ಲೆಯ ಮಹಿಳಾ ಮತ್ತು ಮಕ್ಕಳ ಅಭಿವೃದ್ಧಿ ಯೋಜನೆಯಡಿಯಲ್ಲಿ ಕಾರ್ಯನಿರ್ವಹಿಸುವ ೬ ಶಿಶು ಅಭಿವೃದ್ಧಿ ಯೋಜನೆಗಳ ವ್ಯಾಪ್ತಿಯಲ್ಲಿ ಬರುವ ಅಂಗನವಾಡಿ ಕೇಂದ್ರಗಳಲ್ಲಿ ಅಂಗನವಾಡಿ ಸಹಾಯಕಿ ಸೇರಿದಂತೆ ಅಂಗನವಾಡಿ ಕಾರ್ಯಕರ್ತೆಯರ ಗೌರವ ಸೇವೆಗಳ ಹುದ್ದೆಗಳಿಗೆ ನೇಮಕ ಮಾಡಲು ಅರ್ಹ ಮಹಿಳಾ ಅಭ್ಯರ್ಥಿಗಳಿಂದ ಆನಲೈನ್ ಮೂಲಕ ಅರ್ಜಿಗಳನ್ನು ಸಲ್ಲಿಸಲು ಅಹ್ವಾನಿಸಲಾಗಿದೆ. ಅಂಗನವಾಡಿ […]