LATEST JOBS| ಮಹಿಳಾ ಮತ್ತು ಮಕ್ಕಳ ಅಭಿವೃದ್ಧಿ ಇಲಾಖೆಯಿಂದ ಅಂಗನವಾಡಿ ನೇಮಕಾತಿ 2021
ಮಹಿಳಾ ಮತ್ತು ಮಕ್ಕಳ ಅಭಿವೃದ್ಧಿ ಇಲಾಖೆಯಲ್ಲಿ ಖಾಲಿ ಇರುವ ಅಂಗನವಾಡಿ ಕಾರ್ಯಕರ್ತೆಯರು ಮತ್ತು ಸಹಾಯಕಿಯರ ವಿವಿಧ ಹುದ್ದೆಗಳಿಗೆ ಅರ್ಹ ಮಹಿಳಾ ಅಭ್ಯರ್ಥಿಗಳಿಂದ ಆನ್ ಲೈನ್ ಮೂಲಕ ಅರ್ಜಿ ಆಹ್ವಾನಿಸಲಾಗಿದೆ. ಅರ್ಹ ಮತ್ತು ಆಸಕ್ತ ಅಭ್ಯರ್ಥಿಗಳು ಈ ಹುದ್ದೆಗಳಿಗೆ ಅರ್ಜಿ ಸಲ್ಲಿಸಬಹುದಾಗಿದೆ.
ಪ್ರಮುಖ…