LATEST JOB NEWS| ಪಶುಪಾಲನೆ ಮತ್ತು ಪಶು ವೈದ್ಯಕೀಯ ಸೇವಾ ಇಲಾಖೆ ನೇಮಕಾತಿ- 2021

0

ಪಶುಪಾಲನಾ ಮತ್ತು ಪಶುವೈದ್ಯಕೀಯ ಸೇವಾ ಇಲಾಖೆಯಲ್ಲಿ ಅನುಚ್ಛೇದ 371(ಜೆ)ರಡಿ ಮೀಸಲಿರಿಸಿದ ಪಶುವೈದ್ಯಕೀಯ ಪರೀಕ್ಷಕರ ಹುದ್ದೆಗಳು ಹಾಗೂ ಪಶುವೈದ್ಯಕೀಯ ಸಹಾಯಕರ ಹುದ್ದೆಗಳಿಗೆ ಆಸ್ಟ್ರೇನ್ ಅರ್ಜಿ ಆಹ್ವಾನಿಸಲಾಗಿದೆ.

ವಿಶೇಷ ಸೂಚನೆ : ಈ ಹಿಂದೆ 01/07/2020 ರಿಂದ 07/07/2020 ರವರೆಗೆ ONLINE RECRUITMENT SYSTEM ಮುಖೇನ ನೇಮಕಾತಿಗಾಗಿ ಪರಿಪೂರ್ಣ ಅರ್ಜಿ ಸಲ್ಲಿಸಿರುವ ಅಭ್ಯರ್ಥಿಗಳು ಮತ್ತೊಮ್ಮೆ ಅರ್ಜಿ ಸಲ್ಲಿಸುವ ಅವಶ್ಯಕತೆ ಇರುವದಿಲ್ಲ.

ವಿದ್ಯಾರ್ಹತೆ:

ಅರ್ಜಿ ಸಲ್ಲಿಸುವ ಅಭ್ಯರ್ಥಿಗಳು ಅಂಗೀಕೃತ ವಿಶ್ವವಿದ್ಯಾಲಯದಿಂದ/ಬೋರ್ಡ್ ನಿಂದ ಬಿಎಸ್ಸಿ(ಪ್ರಾಣಿಶಾಸ್ತ್ರ), ಪಶುಸಂಗೋಪನಾ ಡಿಪ್ಲೊಮಾ ವಿದ್ಯಾರ್ಹತೆಯನ್ನು ಪಡೆದಿರಬೇಕು.

ವಯೋಮಿತಿ:

ಅಭ್ಯರ್ಥಿಯು ಕನಿಷ್ಟ 18 ವರ್ಷ ವಯಸ್ಸನ್ನು ಪೂರೈಸಿರಬೇಕು. ಗರಿಷ್ಟ 35 ವರ್ಷದೊಳಗಿನ ಸಾಮಾನ್ಯ ವರ್ಗದ ಅಭ್ಯರ್ಥಿಗಳು, ಪ್ರವರ್ಗ-2(ಎ),2(ಬಿ),3(ಎ) ಮತ್ತು 3(ಬಿ) ಅಭ್ಯರ್ಥಿಗಳಿಗೆ ಗರಿಷ್ಟ 38 ವರ್ಷ ಮತ್ತು ಪ್ರವರ್ಗ-1/ಪರಿಶಿಷ್ಟ ಜಾತಿ /ಪರಿಶಿಷ್ಟ ಪಂಗಡದ ಗರಿಷ್ಟ 40 ವರ್ಷದೊಳಗಿನ ಅಭ್ಯರ್ಥಿಗಳು ಅರ್ಜಿಯನ್ನು ಸಲ್ಲಿಸಬಹುದು.

ಒಟ್ಟು ಹುದ್ದೆಗಳು: 115 ಉದ್ಯೋಗ ಸ್ಥಳ : ಕರ್ನಾಟಕ

ಅರ್ಜಿ ಶುಲ್ಕ:

ಸಾಮಾನ್ಯ ವರ್ಗದ ಅಭ್ಯರ್ಥಿಗಳು 520/-ರೂ (ಅರ್ಜಿ ಶುಲ್ಕ 500/-ರೂ ಹಾಗೂ ಅಂಚೆ ಸೇವಾ ಶುಲ್ಕ 20/-ರೂ).
ಪ.ಜಾ/ಪ.ಪಂ/ಕೆಟಗರಿ – 1/ ಅಂಗವಿಕಲ ಅಭ್ಯರ್ಥಿಗಳಿಗೆ 270/ ರೂ (ಅರ್ಜಿ ಶುಲ್ಕ 250/-ರೂ ಹಾಗೂ ಅಂಚೆ ಸೇವಾ ಶುಲ್ಕ 20/ ಅರ್ಜಿ ಶುಲ್ಕವನ್ನು ಅಂಚೆ ಮೂಲಕ ಪಾವತಿಸಬೇಕಿರುತ್ತದೆ.

ವೇತನ ಶ್ರೇಣಿ:

ರೂ,23500/- ರೂ,47650/

ಆಯ್ಕೆ ವಿಧಾನ

ಅಭ್ಯರ್ಥಿಗಳು ಹೊಂದಿರುವಶೈಕ್ಷಣಿಕ ವಿದ್ಯಾರ್ಹತೆಯ ಅಂಕಗಳ ಆಧಾರದ ಮೇಲೆ ಹಾಗೂ ರೋಸ್ಟರ್ ವಿಧಾನವನ್ನು ಅನುಸರಿಸಿ ಆಯ್ಕೆ ಪಟ್ಟಿಯನ್ನು ಪ್ರಕಟಿಸಲಾಗುವುದು.

ಪ್ರಮುಖ ದಿನಾಂಕಗಳು:

ಆನೈನ್ ಅರ್ಜಿ ಸಲ್ಲಿಸಲು ಕೊನೆಯ ದಿನಾಂಕ :16/08/2021 (ಸಾಯಂಕಾಲ:5:30 ರವರೆಗೆ) ಶುಲ್ಕವನ್ನು ಪಾವತಿಸಲು ಕೊನೆಯ ದಿನಾಂಕ : 20/08/2021

(ಅಂಚೆ ಕಚೇರಿ ಕರ್ತವ್ಯದ ವರೆಗೆ).

 

WEBSITE

Apply ONLINE

Leave A Reply

Your email address will not be published.