8th and DEGREE PASS| ಸೂಪರ್‌ವೈಸರ್ ಹಾಗೂ ವಿವಿಧ ಹುದ್ದೆಗಳಿಗೆ ಅರ್ಜಿ ಅಹ್ವಾನ 2021

0

ಭಾರತ ಸರ್ಕಾರದ ಮಿನಿರತ್ನ ಕಂಪನಿಗಳಲ್ಲಿ ಒಂದಾದ ಬ್ರಾಡ್‌ಕಾಸ್ಟ್ ಇಂಜಿನಿಯರಿಂಗ್ ಕನ್ಸಲ್ವೆಂಟ್ಸ್ ಇಂಡಿಯಾ ಲಿಮಿಟೆಡ್ (BECIL)ನಲ್ಲಿ ಹ್ಯಾಂಡಿಮನ್ / ಲೋಡರ್ ಮತ್ತು ಸೂಪರ್‌ವೈಸರ್ ಹುದ್ದೆಗಳನ್ನು ಭರ್ತಿ ಮಾಡಲು ಅರ್ಜಿ ಆಹ್ವಾನಿಸಲಾಗಿದೆ.

ಉದ್ಯೋಗ ಸ್ಥಳ: ಭಾರತದಾದ್ಯಂತ

ಒಟ್ಟು ಹುದ್ದೆಗಳು: 103

ಪ್ರಮುಖ ದಿನಾಂಕಗಳು:

ಅರ್ಜಿ ಸಲ್ಲಿಸಲು ಪ್ರಾರಂಭ ದಿನಾಂಕ: 17 ಜೂನ್ 2021

ಅರ್ಜಿ ಸಲ್ಲಿಸಲು ಕೊನೆಯ ದಿನಾಂಕ: 30 ಜೂನ್ 2021

ವಿದ್ಯಾರ್ಹತೆ:

ಅಭ್ಯರ್ಥಿಗಳು ಮಾನ್ಯತೆ ಪಡೆದಿರುವ ವಿಶ್ವವಿದ್ಯಾಲಯ / ಬೋರ್ಡ್ ದಿಂದ 8 ನೇ ತರಗತಿ ಮತ್ತು ಪದವಿ ವಿದ್ಯಾರ್ಹತೆಯನ್ನು ಪಡೆದಿರಬೇಕು ಹಾಗೂ ಸಾಮಾನ್ಯ ಕಂಪ್ಯೂಟರ್ ಜ್ಞಾನವನ್ನು ಹೊಂದಿರಬೇಕು.

ವಯೋಮಿತಿ:

ಹ್ಯಾಂಡಿಮನ್ / ಲೋಡರ್ ಮತ್ತು ಸೀನಿಯರ್ ಸೂಪರ್‌ವೈಸರ್ ಹುದ್ದೆಗಳಿಗೆ ಗರಿಷ್ಟ 30 ರಿಂದ 45 ವರ್ಷ ವಯೋಮಿತಿಯೊಳಗಿನ ಅಭ್ಯರ್ಥಿಗಳು ಅರ್ಜಿಯನ್ನು ಸಲ್ಲಿಸಬಹುದು. ಅಭ್ಯರ್ಥಿಗಳಿಗೆ ಬಿಇಸಿಐಎಲ್(BECIL) ನೇಮಕಾತಿ ನಿಯಮದನ್ವಯ ವಯೋಮಿತಿ ಸಡಿಲಿಕೆಯನ್ನು ನೀಡಲಾಗಿರುತ್ತದೆ.

ಅರ್ಜಿ ಶುಲ್ಕ:

ಸಾಮಾನ್ಯ ಅಭ್ಯರ್ಥಿಗಳ ಅರ್ಜಿ ಶುಲ್ಕ : Rs 750/ · ಪ.ಜಾ/ಪಪಂ/ಆರ್ಥಿಕವಾಗಿ ಹಿಂದುಳಿದ/ಅಂಗವಿಕಲ

ಅಭ್ಯರ್ಥಿಗಳ ಅರ್ಜಿ ಶುಲ್ಕ :Rs 450/

ಅರ್ಜಿ ಶುಲ್ಕವನ್ನು ಆನ್‌ಲೈನ್ ಮೂಲಕ ಪಾವತಿಸಬೇಕಿರುತ್ತದೆ.

ವೇತನಶ್ರೇಣಿ:

ಹ್ಯಾಂಡಿಮನ್ / ಲೋಡರ್ :Rs 14,014/ ಸೀನಿಯರ್ ಸೂಪರ್‌ವೈಸರ್ : Rs 20,384/ ಸೂಪರ್‌ವೈಸರ್ : Rs 18,564/

ಆಯ್ಕೆ ವಿಧಾನ:

ಅಭ್ಯರ್ಥಿಗಳನ್ನು ಸ್ಪರ್ಧಾತ್ಮಕ ಪರೀಕ್ಷೆ ಮತ್ತು ಸಂದರ್ಶನದ ಮೂಲಕ ಆಯ್ಕೆ ಮಾಡಲಾಗುವುದು.

WEBSITE

Apply ONLINE

_______________

Leave A Reply

Your email address will not be published.