Apply Online| SBI recruitment 2021/ ಭಾರತೀಯ ಸ್ಟೇಟ್ ಬ್ಯಾಂಕ್ ನೇಮಕಾತಿ 2021.
ಭಾರತೀಯ ಸ್ಟೇಟ್ ಬ್ಯಾಂಕ್(SBI) ಇಲ್ಲಿ ಖಾಲಿ ಇರುವ 6100 ಅಪ್ರೆಂಟಿಸ್ ಹುದ್ದೆಗಳ ನೇಮಕಾತಿಗಾಗಿ ಪದವಿ ಪಾಸಾದ ಅಭ್ಯರ್ಥಿಗಳಿಂದ ಆನ್ಲೈನ್ ಮೂಲಕ ಅರ್ಜಿ ಆಹ್ವಾನಿಸಲಾಗಿದೆ.
ವಿದ್ಯಾರ್ಹತೆ:
ಈ ಹುದ್ದೆಗೆ ಅರ್ಜಿ ಸಲ್ಲಿಸಬಯಸುವ ಅಭ್ಯರ್ಥಿಗಳು ಯಾವುದೇ ಅಂಗೀಕೃತ ವಿಶ್ವವಿದ್ಯಾಲಯದಿಂದ ಯಾವುದೇ ಪದವಿ ಪಾಸಾಗಿರಬೇಕು.
ಅರ್ಜಿ ಶುಲ್ಕ:
ಎಲ್ಲ ಅಭ್ಯರ್ಥಿಗಳು ರೂ. 300 ಅರ್ಜಿ ಶುಲ್ಕ ಪಾವತಿಸಬೇಕು ಪರಿಶಿಷ್ಟ ಜಾತಿ, ಪರಿಶಿಷ್ಟ ಪಂಗಡ, ಪಿಡಬ್ಲ್ಯೂಡಿ ಅಭ್ಯರ್ಥಿಗಳಿಗೆ ಶುಲ್ಕ ವಿನಾಯಿತಿ ನೀಡಲಾಗಿದೆ.
ಹುದ್ದೆಗಳ ವಿವರ :
ಒಟ್ಟು ಹುದ್ದೆಗಳು 6100 ಇದರಲ್ಲಿ 200 ಹುದ್ದೆಗಳಿಗೆ
ಕರ್ನಾಟಕದಲ್ಲೇ ನೇಮಿಸಲಾಗುವದು.
ಒಟ್ಟು ಹುದ್ದೆಗಳು: 6100
ಉದ್ಯೋಗ ಸ್ಥಳ: ಭಾರತದಾದ್ಯಂತ
ವಯೋಮಿತಿ:
ಅರ್ಜಿ ಸಲ್ಲಿಸಲು ಅಭ್ಯರ್ಥಿಗಳಿಗೆ ಕನಿಷ್ಠ 20 ವರ್ಷ, ಹಾಗೂ ಗರಿಷ್ಠ
28 ವರ್ಷ ವಯೋಮಿತಿ ನಿಗದಿಪಡಿಸಲಾಗಿದೆ. ಮೀಸಲಾತಿಗಳಿಗನುಗುಣವಾಗಿ ವಯೋಮಿತಿ ಸಡಿಲಿಕೆ ನಿಯಮವು ಅನ್ವಯಿಸಲಿದೆ.
ವೇತನ ಶ್ರೇಣಿ:
ಈ ಅಪ್ರೆಂಟಿಸ್ ಹುದ್ದೆಗೆ ಆಯ್ಕೆಯಾದ ಅಭ್ಯರ್ಥಿಗಳಿಗೆ ಮಾಸಿಕ ರೂ.15000 ವೇತನ ನಿಗದಿಪಡಿಸಲಾಗಿದೆ.
ಪ್ರಮುಖ ದಿನಾಂಕಗಳು :
ಅರ್ಜಿ ಸಲ್ಲಿಕೆ ಆರಂಭ ದಿನ : 06-ಜುಲೈ-2021
ಅರ್ಜಿ ಸಲ್ಲಿಕೆ ಕೊನೆ ದಿನ : 26-ಜುಲೈ-2021
ಅಪ್ಲಿಕೇಶನ್ ತಿದ್ದುಪಡಿಗೆ ಕೊನೆದಿನ : 26-ಜುಲೈ-2021
ಅಪ್ಲಿಕೇಶನ್ ಪ್ರಿಂಟ್ ಪಡೆಯಲು ಕೊನೆದಿನ:10ಆಗಸ್ಟ್-2021
______________________