IBPS Recruitment-2021| ಕ್ಲರ್ಕ್ ಹುದ್ದೆಗಳಿಗೆ ಬೃಹತ್ ನೇಮಕಾತಿ.!
ಐಬಿಪಿಎಸ್ (IBPS) ಇನ್ಸಿಟ್ಯೂಟ್ ಆಫ್ ಬ್ಯಾಂಕಿಂಗ್ ಪರ್ಸನಲ್ ಸೆಲೆಕ್ಷನ್ ಯಿಂದ ಒಟ್ಟು 5,830 ಖಾಲಿ ಇರುವ ಕ್ಲರ್ಕ್ (CRP -XI )ಹುದ್ದೆಗಳಿಗೆ ನೇಮಕಾತಿಗಾಗಿ ಅರ್ಜಿ ಆಹ್ವಾನಿಸಿಲಾಗಿದೆ. ಆಸಕ್ತ ಮತ್ತು ಅರ್ಹ ಅಭ್ಯರ್ಥಿಗಳು ಆನ್ಲೈನ್ ಮೂಲಕ ಅರ್ಜಿಯನ್ನು ಸಲ್ಲಿಸಬಹುದು.
ಒಟ್ಟು ಹುದ್ದೆಗಳು: 5830
ಅರ್ಜಿ ಶುಲ್ಕ:
– ಹಿಂದುಳಿದ ವರ್ಗದ ಮತ್ತು ಸಾಮಾನ್ಯ ಅಭ್ಯರ್ಥಿಗಳು -850/ ರೂ ಗಳು ಮತ್ತು
ಎಸ್ಸಿ ಮತ್ತು ಎಸ್ಟಿ, ವಿಕಲಚೇತನ ಮತ್ತು ಮಾಜಿ ಸೈನಿಕ ಅಭ್ಯರ್ಥಿಗಳಿಗೆ: ರೂ. 175/- ರೂ ಗಳ ಅರ್ಜಿ ಶುಲ್ಕವನ್ನು ತುಂಬಬೇಕು.
ವಯೋಮಿತಿ:
ಹುದ್ದೆಗೆ ಕನಿಷ್ಠ-20 ವರ್ಷಗಳನ್ನು ಪೂರೈಸಿರಬೇಕು ಮತ್ತು ಗರಿಷ್ಠ-28 ವರ್ಷಗಳ ವಯೋಮಿತಿಯೊಳಗಿನ ಅಭ್ಯರ್ಥಿಗಳು ಅರ್ಜಿಯನ್ನು ಸಲ್ಲಿಸಬಹುದು.
– ಮೀಸಲಾತಿಗನುಗುಣವಾಗಿ ವಯೋಮಿತಿಯಲ್ಲಿ ಸಡಲಿಕೆಯನ್ನು ನೀಡಲಾಗಿದೆ.
ಆಯ್ಕೆ ವಿಧಾನ :
– ಹುದ್ದೆಗಳಿಗೆ ಅಭ್ಯರ್ಥಿಗಳನ್ನು ಆನ್ ಪರೀಕ್ಷೆ ನಡೆಸಿ ಪರೀಕ್ಷೆಯ ಫಲಿತಾಂಶದ ಆಧಾರದ ಮೇಲೆ ಆಯ್ಕೆ ಮಾಡಲಾಗುವುದು.
ವಿದ್ಯಾರ್ಹತೆ:
– ಭಾರತ ಸರ್ಕಾರದಿಂದ ಮಾನ್ಯತೆ ಪಡೆದ ಯಾವುದೇ ವಿಶ್ವವಿದ್ಯಾಲಯ ಅಥವಾ ಸಂಸ್ಥೆಯಿಂದ ಪದವಿ ವಿದ್ಯಾರ್ಹತೆ ಪಡೆದಿರಬೇಕು.
ಪರೀಕ್ಷಾ ಕೇಂದ್ರಗಳು
ಬೆಂಗಳೂರು, ಬೆಳಗಾವಿ, ಬೀದರ್, ದಾವಣಗೆರೆ, ಧಾರವಾಡ, ಗುಲ್ಬರ್ಗಾ, ಹಾಸನ, ಹುಬ್ಬಳ್ಳಿ, ಮಂಗಳೂರು, ಮೈಸೂರು, ಶಿವಮೊಗ್ಗ, ಉಡುಪಿ
ಪ್ರಮುಖ ದಿನಾಂಕಗಳು
ಅರ್ಜಿ ಸಲ್ಲಿಸಲು ಪ್ರಾರಂಭ ದಿನಾಂಕ: 12-07-2021. ಅರ್ಜಿ ಸಲ್ಲಿಸಲು ಕೊನೆಯ ದಿನಾಂಕ: 01-08-2021.
ಪ್ರಾಥಮಿಕ ಪರೀಕ್ಷೆಯ ತಾತ್ಕಾಲಿಕ ದಿನಾಂಕ: ಆಗಸ್ಟ್ 2021. ಪ್ರಾಥಮಿಕ ಪರೀಕ್ಷೆಯ ಫಲಿತಾಂಶಗಳ ಘೋಷಣೆಯ ದಿನಾಂಕ: ಸೆಪ್ಟೆಂಬರ್ 2021.
ಆನ್ಲೈನ್ ಪ್ರಿಲಿಮಿನರಿ ಪರೀಕ್ಷೆ ಪ್ರವೇಶ ಪತ್ರ
ಡೌನ್ಲೋಡ್ ದಿನಾಂಕ: ಆಗಸ್ಟ್ 2021 ಆನ್ಲೈನ್ ಪ್ರಿಲಿಮಿನರಿ ಪರೀಕ್ಷೆ ದಿನಾಂಕಗಳು : ಆಗಸ್ಟ್ 28,29 ಮತ್ತು ಸೆಪ್ಟೆಂಬರ್ 4,2021
ಆನ್ಲೈನ್ ಪ್ರಿಲಿಮಿನರಿ ಪರೀಕ್ಷೆ ಫಲಿತಾಂಶ : ಸೆಪ್ಟೆಂಬರ್/ ಅಕ್ಟೋಬರ್ 2021
ಆನ್ಲೈನ್ ಮುಖ್ಯ ಪರೀಕ್ಷೆ ಪ್ರವೇಶ ಪತ್ರ ಡೌನ್ಲೋಡ್ ದಿನಾಂಕ: ಅಕ್ಟೋಬರ್ 2021
ಆನ್ಲೈನ್ ಮುಖ್ಯ ಪರೀಕ್ಷೆ ದಿನಾಂಕ : 31 ಅಕ್ಟೋಬರ್ 2021.
________________
rathodraju1134@gmail.com
rathodraju1134@gmail.com Belgaum