ಜಿಲ್ಲಾ ಪಂಚಾಯತಿಯಲ್ಲಿ ಖಾಲಿ ಇರುವ ಹುದ್ದೆಗಳಿಗೆ ಅರ್ಜಿ ಆಹ್ವಾನ.!

ನೇಮಕಾತಿ ಅಧಿಸೂಚನೆ 2021

0

ಮಹಾತ್ಮ ಗಾಂಧಿ ರಾಷ್ಟ್ರೀಯ ಗ್ರಾಮೀಣ ಉದ್ಯೋಗ ಖಾತರಿ ಯೋಜನೆಯಡಿ ಹಾವೇರಿ ಜಿಲ್ಲೆಯ ತಾಲ್ಲೂಕುಗಳಲ್ಲಿ ಖಾಲಿ ಇರುವ ವಿವಿಧ ಹುದ್ದೆಗಳಿಗೆ ಹೊರಗುತ್ತಿಗೆ ಆಧಾರದ ಮೇಲೆ ಅರ್ಜಿ ಆಹ್ವಾನಿಸಲಾಗಿದೆ.

ಪ್ರಮುಖ ದಿನಾಂಕಗಳು

ಅರ್ಜಿ ಸಲ್ಲಿಸಲು ಆರಂಭಿಕ ದಿನಾಂಕ : 29-07-2021 ಅರ್ಜಿ ಸಲ್ಲಿಸಲು ಕೊನೆ ದಿನಾಂಕ: 12-08-2021

ವಯೋಮಿತಿ: ಕನಿಷ್ಠ 21 ವರ್ಷ ಪೂರೈಸಿದ, ಗರಿಷ್ಠ 40 ವರ್ಷ ಮೀರದ ಅಭ್ಯರ್ಥಿಗಳು ಅರ್ಜಿ ಸಲ್ಲಿಸಬಹುದು.

 

ಹುದ್ದೆಗಳ ವಿವರ

ತಾಂತ್ರಿಕ ಸಹಾಯಕರು (ಅರಣ್ಯ) : 3

ತಾಂತ್ರಿಕ ಸಹಾಯಕರು (ಕೃಷಿ) : 3

ತಾಂತ್ರಿಕ ಸಹಾಯಕರು (ತೋಟಗಾರಿಕೆ) :8

ಬಿಎಫ್‌ಟಿ (ಬರಿಗಾಲು ತಜ್ಞ) : 8

ವೇತನ ಶ್ರೇಣಿ

ತಾಂತ್ರಿಕ ಸಹಾಯಕರ ಹುದ್ದೆಗಳಿಗೆ ರೂ.24,000 ಮಾಸಿಕ

ಸಂಭಾವನೆ. ಪ್ರತಿ ಕಿ.ಮೀ.ಗೆ ರೂ.5 ರಂತೆ ಮಾಸಿಕ ರೂ.1500 ಗಳ ಪ್ರಯಾಣ ಭತ್ಯೆ ನೀಡಲಾಗುವುದು. ಬಿಎಫ್‌ಟಿ ತಜ್ಞರ ಹುದ್ದೆಗೆ ರೂ.12,000 ಮಾಸಿಕ ವೇತನ ನೀಡಲಾಗುತ್ತದೆ.

ವಿದ್ಯಾರ್ಹತೆ

ತಾಂತ್ರಿಕ ಸಹಾಯಕ (ಅರಣ್ಯ) ಹುದ್ದೆಗೆ ಕನಿಷ್ಠ ಬಿ.ಎಸ್ಸಿ, ಗರಿಷ್ಠ

ಎಂಎಸ್ಸಿ (ಅರಣ್ಯ) ವಿದ್ಯಾರ್ಹತೆ ಮತ್ತು ಸಂಬಂಧಿಸಿದ ಕಾರ್ಯಕ್ಷೇತ್ರದಲ್ಲಿ ಅನುಭವ ಹೊಂದಿರಬೇಕು.

ತಾಂತ್ರಿಕ ಸಹಾಯಕರ (ಕೃಷಿ) ಹುದ್ದೆಗೆ ಕನಿಷ್ಠ ಬಿ.ಎಸ್ಸಿ (ಕೃಷಿ) ಹಾಗೂ ಗರಿಷ್ಠ ಎಂ.ಎಸ್ಸಿ (ಕೃಷಿ) ಹಾಗೂ ಸಂಬಂಧಿಸಿದ ಕಾರ್ಯಕ್ಷೇತ್ರದಲ್ಲಿ ಅನುಭವ.

ತಾಂತ್ರಿಕ ಸಹಾಯಕರು (ತೋಟಗಾರಿಕೆ) ಹುದ್ದೆಗೆ ಗರಿಷ್ಠ ಬಿ.ಎಸ್ಸಿ (ತೋಟಗಾರಿಕೆ) ವಿದ್ಯಾರ್ಹತೆ ಹಾಗೂ ಸಂಬಂಧಿಸಿದ ಕಾರ್ಯಕ್ಷೇತ್ರದಲ್ಲಿ ಅನುಭವ ಇರಬೇಕು.

BFT ಹುದ್ದೆಗೆ ಕನಿಷ್ಠ ಎಸ್‌ಎಸ್‌ಎಲ್‌ಸಿ ವಿದ್ಯಾರ್ಹತೆ ಹೊಂದಿರಬೇಕು.

ಪ್ರಮುಖ ದಿನಾಂಕಗಳು

ಅರ್ಜಿ ಸಲ್ಲಿಸಲು ಆರಂಭಿಕ ದಿನಾಂಕ : 29-07-2021 ಅರ್ಜಿ ಸಲ್ಲಿಸಲು ಕೊನೆ ದಿನಾಂಕ: 12-08-2021

ಇತರೆ ಹೆಚ್ಚಿನ ಮಾಹಿತಿಗಳಿಗಾಗಿ ಹಾವೇರಿ ಜಿಲ್ಲಾ ಪಂಚಾಯತ್ ಕಾರ್ಯಾಲಯ ಹಾಗೂ ದೂರವಾಣಿ ಸಂಖ್ಯೆ – 08375-249033 ಗೆ ಸಂಪರ್ಕಿಸಬಹುದು ಎಂದು ಜಿಲ್ಲಾ ಪಂಚಾಯತ್ ಮುಖ್ಯ ಕಾರ್ಯನಿರ್ವಾಹಕ ಅಧಿಕಾರಿ ಮಹ್ಮದ್ ರೋಷನ್ ಅವರು ತಿಳಿಸಿದ್ದಾರೆ.

ಇಲ್ಲಿ ಕ್ಲಿಕ್ ಮಾಡಿ..

WEBSITE

Leave A Reply

Your email address will not be published.