BMRCL| ನಮ್ಮ ಮೆಟ್ರೋ ನೇಮಕಾತಿ 2021; ವಿವಿಧ ಹುದ್ದೆಗಳಿಗೆ ಅರ್ಜಿ ಆಹ್ವಾನಿಸಲಾಗಿದೆ.

ಸಂಬಳ- 50,000/- 75,000/- ರೂ.

0

ಬೆಂಗಳೂರು ಮೆಟ್ರೋ ರೈಲು ಕಾರ್ಪೊರೇಷನ್ ಲಿಮಿಟೆಡ್ (BMRCL)ನ ಕಾರ್ಯಾಚರಣೆ ಮತ್ತು ನಿರ್ವಹಣೆ ವಿಭಾಗದಲ್ಲಿ ಗುತ್ತಿಗೆ ಆಧಾರದ ಮೇಲೆ ವಿವಿಧ ಹುದ್ದೆಗಳಿಗೆ ಅರ್ಜಿ ಅಹ್ವಾನಿಸಲಾಗಿದೆ. ಅರ್ಹ ಮತ್ತು ಆಸಕ್ತ ಅಭ್ಯರ್ಥಿಗಳು ಅರ್ಜಿಗಳನ್ನು ಸಲ್ಲಿಸಬಹುದು.

 ಹುದ್ದೆಗಳ ವಿವರ :

ವ್ಯವಸ್ಥಾಪಕರು (ಎಫ್ ಅಂಡ್ ಎ) – 01

ಸಹಾಯಕ ವ್ಯವಸ್ಥಾಪಕರು (ಸ್ಟೋರ್ಸ್) – 01

ಸಹಾಯಕ ವ್ಯವಸ್ಥಾಪಕರು (ಹೆಚ್‌ಆರ್) – 01

ಖಾಲಿ ಇರುವ ಹುದ್ದೆಗಳು: 3

ಉದ್ಯೋಗ ಸ್ಥಳ: ಬೆಂಗಳೂರು, ಕರ್ನಾಟಕ

ವಿದ್ಯಾರ್ಹತೆ :

ಅರ್ಜಿ ಸಲ್ಲಿಸಿದ ಅಭ್ಯರ್ಥಿಗಳು ವರ್ಗಾವಾರು ಹುದ್ದೆಗಳಿಗೆ ಸಂಬಂಧಿಸಿದಂತೆ ಮಾನ್ಯತೆ ಪಡೆದ ವಿಶ್ವವಿದ್ಯಾಲಯ/ ಬೋರ್ಡ್ ದಿಂದ ಬಿಇ (BE), ಡಿಪ್ಲೋಮಾ, M.Com/MBA ಪದವಿ ವಿದ್ಯಾರ್ಹತೆಯನ್ನು ಹಾಗೂ ಕಂಪ್ಯೂಟರ್ ಜ್ಞಾನವನ್ನು ಪಡೆದಿರಬೇಕು

ವಯೋಮಿತಿ :

ಗರಿಷ್ಟ 45 ವರ್ಷ ವಯೋಮಿತಿಯೊಳಗಿನ ಅಭ್ಯರ್ಥಿಗಳು ಅರ್ಜಿಯನ್ನು ಸಲ್ಲಿಸಬಹುದು. ಸರ್ಕಾರದ ಸೂಚನೆಯಂತೆ ಎಲ್ಲಾ ಅರ್ಹ ಅಭ್ಯರ್ಥಿಗಳಿಗೆ

ವಯೋಮಿತಿ ಸಡಿಲಿಕೆ ಅನ್ವಯಿಸುತ್ತದೆ

ವೇತನ ಶ್ರೇಣಿ :

ಅರ್ಹ ಅಭ್ಯರ್ಥಿಗಳಿಗೆ ತಿಂಗಳಿಗೆ ರೂಪಾಯಿ. 50,000/- ರಿಂದ ರೂಪಾಯಿ.75,000/- ವರೆಗೆ ಮಾಸಿಕ ಸಂಭಾವನೆ

ನೀಡಲಾಗುತ್ತದೆ.

ಆಯ್ಕೆ ವಿಧಾನ :

ಅರ್ಜಿ ಸಲ್ಲಿಸಿದ ಅಭ್ಯರ್ಥಿಗಳ ಪೈಕಿ ಶಾರ್ಟ್‌ಲಿಸ್ಟ್ ಆದವರನ್ನು ಮಾತ್ರ ಸಂದರ್ಶನಕ್ಕೆ ಕರೆಯುವ ಮೂಲಕ ಆಯ್ಕೆ ಮಾಡಿಕೊಳ್ಳಲಾಗುವದು.

ಪ್ರಮುಖ ದಿನಾಂಕಗಳು ಅರ್ಜಿ ಸಲ್ಲಿಸಲು ಪ್ರಾರಂಭ ದಿನಾಂಕ: 28 ಜುಲೈ 2021 ಅರ್ಜಿ ಸಲ್ಲಿಸಲು ಕೊನೆಯ ದಿನಾಂಕ: 27 ಆಗಸ್ಟ್ 2021

ಅರ್ಜಿಗಳನ್ನು ಸಲ್ಲಿಸಲು ಕೆಳಗಿರುವ ವೆಬ್ಸೈಟ್ ಮೇಲೆ ಕ್ಲಿಕ್ ಮಾಡಿ..

WEBSITE

Leave A Reply

Your email address will not be published.