BESCOM Recruitment 2021| ಬೆಂಗಳೂರು ವಿದ್ಯುತ್ ಸರಬರಾಜು ಕಂಪನಿ ನಿಯಮಿತ ನೇಮಕಾತಿ – 2021.
ಬೆಂಗಳೂರು ವಿದ್ಯುತ್ ಸರಬರಾಜು ಕಂಪನಿ ನಿಯಮಿತದಲ್ಲಿ ಖಾಲಿ ಇರುವ ಅಪ್ರೆಂಟಿಸ್ ಹುದ್ದೆಗಳ ನೇಮಕಾತಿಗಾಗಿ ಇಂಜಿನಿಯರಿಂಗ್ ಪದವೀಧರರು ಅಥವಾ ಡಿಪ್ಲೊಮಾ ಪಾಸಾದ ಅಭ್ಯರ್ಥಿಗಳಿಗೆ ಅಭ್ಯರ್ಥಿಗಳಿಂದ ಅರ್ಜಿಗಳನ್ನು ಆಹ್ವಾನಿಸಲಾಗಿದೆ.
ಹುದ್ದೆಗಳ ವಿವರ:
ಪದವೀಧರ ಅಪ್ರೆಂಟಿಸ್ 325 ಹುದ್ದೆಗಳು…