Apply Online| SBI recruitment 2021/ ಭಾರತೀಯ ಸ್ಟೇಟ್ ಬ್ಯಾಂಕ್ ನೇಮಕಾತಿ 2021.
ಭಾರತೀಯ ಸ್ಟೇಟ್ ಬ್ಯಾಂಕ್(SBI) ಇಲ್ಲಿ ಖಾಲಿ ಇರುವ 6100 ಅಪ್ರೆಂಟಿಸ್ ಹುದ್ದೆಗಳ ನೇಮಕಾತಿಗಾಗಿ ಪದವಿ ಪಾಸಾದ ಅಭ್ಯರ್ಥಿಗಳಿಂದ ಆನ್ಲೈನ್ ಮೂಲಕ ಅರ್ಜಿ ಆಹ್ವಾನಿಸಲಾಗಿದೆ.
ವಿದ್ಯಾರ್ಹತೆ:
ಈ ಹುದ್ದೆಗೆ ಅರ್ಜಿ ಸಲ್ಲಿಸಬಯಸುವ ಅಭ್ಯರ್ಥಿಗಳು ಯಾವುದೇ ಅಂಗೀಕೃತ ವಿಶ್ವವಿದ್ಯಾಲಯದಿಂದ ಯಾವುದೇ…