8th and DEGREE PASS| ಸೂಪರ್ವೈಸರ್ ಹಾಗೂ ವಿವಿಧ ಹುದ್ದೆಗಳಿಗೆ ಅರ್ಜಿ ಅಹ್ವಾನ 2021
ಭಾರತ ಸರ್ಕಾರದ ಮಿನಿರತ್ನ ಕಂಪನಿಗಳಲ್ಲಿ ಒಂದಾದ ಬ್ರಾಡ್ಕಾಸ್ಟ್ ಇಂಜಿನಿಯರಿಂಗ್ ಕನ್ಸಲ್ವೆಂಟ್ಸ್ ಇಂಡಿಯಾ ಲಿಮಿಟೆಡ್ (BECIL)ನಲ್ಲಿ ಹ್ಯಾಂಡಿಮನ್ / ಲೋಡರ್ ಮತ್ತು ಸೂಪರ್ವೈಸರ್ ಹುದ್ದೆಗಳನ್ನು ಭರ್ತಿ ಮಾಡಲು ಅರ್ಜಿ ಆಹ್ವಾನಿಸಲಾಗಿದೆ.
ಉದ್ಯೋಗ ಸ್ಥಳ: ಭಾರತದಾದ್ಯಂತ
ಒಟ್ಟು ಹುದ್ದೆಗಳು:…