Browsing Tag

Job alerts

BMRCL| ನಮ್ಮ ಮೆಟ್ರೋ ನೇಮಕಾತಿ 2021; ವಿವಿಧ ಹುದ್ದೆಗಳಿಗೆ ಅರ್ಜಿ ಆಹ್ವಾನಿಸಲಾಗಿದೆ.

ಬೆಂಗಳೂರು ಮೆಟ್ರೋ ರೈಲು ಕಾರ್ಪೊರೇಷನ್ ಲಿಮಿಟೆಡ್ (BMRCL)ನ ಕಾರ್ಯಾಚರಣೆ ಮತ್ತು ನಿರ್ವಹಣೆ ವಿಭಾಗದಲ್ಲಿ ಗುತ್ತಿಗೆ ಆಧಾರದ ಮೇಲೆ ವಿವಿಧ ಹುದ್ದೆಗಳಿಗೆ ಅರ್ಜಿ ಅಹ್ವಾನಿಸಲಾಗಿದೆ. ಅರ್ಹ ಮತ್ತು ಆಸಕ್ತ ಅಭ್ಯರ್ಥಿಗಳು ಅರ್ಜಿಗಳನ್ನು ಸಲ್ಲಿಸಬಹುದು.  ಹುದ್ದೆಗಳ ವಿವರ : ವ್ಯವಸ್ಥಾಪಕರು (ಎಫ್…

Infosys Job Alert: ಪದವೀಧರರಿಗೆ ಗುಡ್ ನ್ಯೂಸ್; ಇನ್‌ಫೋಸಿಸ್ ಕಂಪನಿಯಲ್ಲಿ 35,000 ಉದ್ಯೋಗಾವಕಾಶ.!

ಬೆಂಗಳೂರು: ಕೊರೋನಾದಿಂದಾಗಿ ಆರ್ಥಿಕ ಸಂಕಷ್ಟ ಉಂಟಾಗಿ ಈಗಾಗಲೇ ಸಾವಿರಾರು ಜನರು ಉದ್ಯೋಗ ಕಳೆದುಕೊಂಡಿದ್ದಾರೆ. ಕಳೆದೊಂದು ವರ್ಷದಿಂದ ಶೈಕ್ಷಣಿಕ ಚಟುವಟಿಕೆಗಳೂ ಸರಿಯಾಗಿ ನಡೆಯದ ಕಾರಣದಿಂದ ಕ್ಯಾಂಪಸ್ ಸೆಲೆಕ್ಷನ್ ಪ್ರಕ್ರಿಯೆಯೇ ನಡೆಯುತ್ತಿಲ್ಲ. ಹೀಗಾಗಿ, ಇದೀಗ ಪದವಿ, ಸ್ನಾತಕೋತ್ತರ ಪದವಿ ಮುಗಿಸಿ…

Apply Online| SBI recruitment 2021/ ಭಾರತೀಯ ಸ್ಟೇಟ್ ಬ್ಯಾಂಕ್ ನೇಮಕಾತಿ 2021.

ಭಾರತೀಯ ಸ್ಟೇಟ್ ಬ್ಯಾಂಕ್(SBI) ಇಲ್ಲಿ ಖಾಲಿ ಇರುವ 6100 ಅಪ್ರೆಂಟಿಸ್ ಹುದ್ದೆಗಳ ನೇಮಕಾತಿಗಾಗಿ ಪದವಿ ಪಾಸಾದ ಅಭ್ಯರ್ಥಿಗಳಿಂದ ಆನ್‌ಲೈನ್ ಮೂಲಕ ಅರ್ಜಿ ಆಹ್ವಾನಿಸಲಾಗಿದೆ. ವಿದ್ಯಾರ್ಹತೆ: ಈ ಹುದ್ದೆಗೆ ಅರ್ಜಿ ಸಲ್ಲಿಸಬಯಸುವ ಅಭ್ಯರ್ಥಿಗಳು ಯಾವುದೇ ಅಂಗೀಕೃತ ವಿಶ್ವವಿದ್ಯಾಲಯದಿಂದ ಯಾವುದೇ…

8th and DEGREE PASS| ಸೂಪರ್‌ವೈಸರ್ ಹಾಗೂ ವಿವಿಧ ಹುದ್ದೆಗಳಿಗೆ ಅರ್ಜಿ ಅಹ್ವಾನ 2021

ಭಾರತ ಸರ್ಕಾರದ ಮಿನಿರತ್ನ ಕಂಪನಿಗಳಲ್ಲಿ ಒಂದಾದ ಬ್ರಾಡ್‌ಕಾಸ್ಟ್ ಇಂಜಿನಿಯರಿಂಗ್ ಕನ್ಸಲ್ವೆಂಟ್ಸ್ ಇಂಡಿಯಾ ಲಿಮಿಟೆಡ್ (BECIL)ನಲ್ಲಿ ಹ್ಯಾಂಡಿಮನ್ / ಲೋಡರ್ ಮತ್ತು ಸೂಪರ್‌ವೈಸರ್ ಹುದ್ದೆಗಳನ್ನು ಭರ್ತಿ ಮಾಡಲು ಅರ್ಜಿ ಆಹ್ವಾನಿಸಲಾಗಿದೆ. ಉದ್ಯೋಗ ಸ್ಥಳ: ಭಾರತದಾದ್ಯಂತ ಒಟ್ಟು ಹುದ್ದೆಗಳು:…

ಡೇಟಾ ಎಂಟ್ರಿ ಆಪರೇಟರ್ ಮತ್ತು ವಿವಿಧ ಹುದ್ದೆಗಳಿಗೆ ನೇರ ಸಂದರ್ಶನ.

ಕೋವಿಡ್-19 ರೋಗಿಗಳನ್ನು ನಿರ್ವಹಿಸಲು ಅವಶ್ಯವಿರುವ ಸಿಬ್ಬಂದಿಗಳ ಭರ್ತಿಗೆ ನೇಮಕ ಪ್ರಕಟಣೆ ಹೊರಡಿಸಲಾಗಿದೆ. ಗುತ್ತಿಗೆ ಆಧಾರದ ಮೇಲೆ ವಾಕ್ ಇನ್ ಇಂಟರ್ವ್ಯೂ ಪ್ರಕ್ರಿಯೆ ಮೂಲಕ ಸೇವೆಯನ್ನು ಪಡೆಯಲು ನಿರ್ಧರಿಸಲಾಗಿದೆ. ಹುದ್ದೆಗಳ ವಿವರ ಈ ಕೆಳಗೆ ನೀಡಲಾಗಿದೆ. ಆಸಕ್ತ ಅರ್ಹ ಅಭ್ಯರ್ಥಿಗಳು…

Indian Railways Recruitment 2021: ರೈಲ್ವೇ ಇಲಾಖೆಯ 3591 ಹುದ್ದೆಗಳಿಗೆ ಅರ್ಜಿ ಆಹ್ವಾನ; ಯಾವುದೇ ಪರೀಕ್ಷೆ ಇಲ್ಲದೆ…

ಪಶ್ಚಿಮ ರೈಲು ವಿಭಾಗದ ರೈಲ್ವೇ ನೇಮಕಾತಿ ವಿಭಾಗ 3,591 ಖಾಲಿ ಹುದ್ದೆಗಳಿಗೆ ಅಭ್ಯರ್ಥಿಗಳನ್ನು ಕರೆದಿದೆ. ಆಸಕ್ತ ಅಭ್ಯರ್ಥಿಗಳಿಗೆ ನೇಮಕಾತಿ ಆರಂಭವಾಗಿದ್ದು, ಜೂನ್ 24 ರ ವರೆಗೆ ಅರ್ಜಿಗಳನ್ನು ಸಲ್ಲಿಸಬಹುದಾಗಿದೆ. ಆಸಕ್ತರು ಅರ್ಜಿಯನ್ನು www.rrc-wr.com ಮೂಲಕ ದಾಖಲಿಸಬಹುದು. ಇದು ನೇರ…

ವಾಯುಪಡೆಯಲ್ಲಿ 1515 ಉದ್ಯೋಗಾವಕಾಶ: 25 ವರ್ಷದೊಳಗಿನವರಿಗೆ ಆಹ್ವಾನ..!

ಪ್ರಸ್ತುತ ಖಾಲಿಯಿರುವ 1515 ಗ್ರೂಪ್‌-ಸಿ ಸಿವಿಲಿಯನ್‌ ಹುದ್ದೆಗಳನ್ನು ಭರ್ತಿ ಮಾಡಲು ಭಾರತೀಯ ವಾಯುಪಡೆ ಮುಂದಾಗಿದ್ದು, ಆಸಕ್ತರಿಂದ ಅರ್ಜಿ ಆಹ್ವಾನಿಸಿದೆ. ಏಪ್ರಿಲ್‌ 3, 2021ರಂದು ವಾಯುಪಡೆಯು ಈ ಸಂಬಂಧ ನೋಟಿಫಿಕೇಶನ್‌ ಹೊರಡಿಸಿದ್ದು, ಅರ್ಜಿ ಸಲ್ಲಿಸಲು ಅಂದಿನಿಂದ 30 ದಿನಗಳ ಕಾಲಾವಕಾಶ…