ಎಸ್ಸೆಸ್ಸೆಲ್ಸಿ ಪಾಸದವರಿಗೆ ರೈಲ್ವೆ ಇಲಾಖೆಯಲ್ಲಿವೆ 480 ಹುದ್ದೆಗಳು
ಉದ್ಯೋಗಾಕಾಂಕ್ಷಿಗಳಿಗೆ ಭಾರತೀಯ ರೈಲ್ವೆ ಇಲಾಖೆ ಸಿಹಿಸುದ್ದಿ ನೀಡಿದ್ದು, ಉತ್ತರ ಮಧ್ಯ ರೈಲ್ವೆ (NCR) ವಿಭಾಗದ ಅಪ್ರೆಂಟಿಸ್ ಹುದ್ದೆಗಳ ನೇಮಕಾತಿಗೆ ಅಧಿಸೂಚನೆ ಹೊರಡಿಸಿದೆ.
ಮಾರ್ಚ್ 17ರಿಂದಲೇ ಅರ್ಜಿ ಸ್ವೀಕರಿಸಲಾಗುತ್ತಿದ್ದು, ಅರ್ಜಿ ಸಲ್ಲಿಕೆಗೆ ಏಪ್ರಿಲ್ 16 ಅಂತಿಮ ದಿನ. 286 ಫಿಟ್ಟರ್,…