ಕಲ್ಯಾಣ ಕರ್ನಾಟಕ ಪ್ರದೇಶ ಅಭಿವೃದ್ಧಿ ಮಂಡಳಿ ನೇಮಕಾತಿ 2021; ಕಂಪ್ಯೂಟರ್ ಆಪರೇಟರ್ ಮತ್ತು ವಿವಿಧ ಹುದ್ದೆಗಳಿಗೆ ಅರ್ಜಿ…
ಕಲ್ಯಾಣ ಕರ್ನಾಟಕ ಪ್ರದೇಶ ಅಭಿವೃದ್ಧಿ ಮಂಡಳಿ ಕಾರ್ಯಾಲಯದಲ್ಲಿ ಮಂಜೂರಾಗಿ ತೆರವಾಗಿರುವ ಹುದ್ದೆಗಳಿಗೆ ನಿವೃತ್ತ ನೌಕರ/ಸಿಬ್ಬಂದಿಯವರನ್ನು ಹೊರಗುತ್ತಿಗೆ / ಗೌರವಧನ ಆಧಾರದ ಮೇಲೆ ನೇಮಕಾತಿಗೆ ಅರ್ಜಿ ಆಹ್ವಾನಿಸಲಾಗಿದೆ.
ಪ್ರಮುಖ ದಿನಾಂಕಗಳು
ಅರ್ಜಿ ಸಲ್ಲಿಸಲು ಪ್ರಾರಂಭ ದಿನಾಂಕ: 23 ಜೂನ್ 2021…