Browsing Tag

#karnatakajobs

94 ಸಿವಿಲ್‌ ನ್ಯಾಯಧೀಶ ಹುದ್ದೆಗೆ ಅರ್ಜಿ ಆಹ್ವಾನ: ನೇರ ನೇಮಕಾತಿ

ರಾಜ್ಯಾದ್ಯಂತ ಖಾಲಿಯಿರುವ 94 ಸಿವಿಲ್‌ ನ್ಯಾಯಾಧೀಶರ ನೇರ ನೇಮಕಾತಿಗೆ ಕರ್ನಾಟಕ ಹೈಕೋರ್ಟ್‌ ಅರ್ಜಿ ಆಹ್ವಾನಿಸಿದೆ. ಆನ್‌ಲೈನ್‌ನಲ್ಲಿ ಅರ್ಜಿ ಸಲ್ಲಿಸಲು ಏಪ್ರಿಲ್‌ 27ರವರೆಗೂ ಅವಕಾಶ ಕಲ್ಪಿಸಲಾಗಿದೆ. ಭಾರತದ ಯಾವುದೇ ವಿಶ್ವವಿದ್ಯಾಲಯದಲ್ಲಿ ಕಾನೂನು ಪದವಿ ಪಡೆದು, ವಕೀಲರಾಗಿ ನೋಂದಣಿ ಆದವರು…

ಎಸ್ಸೆಸ್ಸೆಲ್ಸಿ ಪಾಸದವರಿಗೆ ರೈಲ್ವೆ ಇಲಾಖೆಯಲ್ಲಿವೆ 480 ಹುದ್ದೆಗಳು

ಉದ್ಯೋಗಾಕಾಂಕ್ಷಿಗಳಿಗೆ ಭಾರತೀಯ ರೈಲ್ವೆ ಇಲಾಖೆ ಸಿಹಿಸುದ್ದಿ ನೀಡಿದ್ದು, ಉತ್ತರ ಮಧ್ಯ ರೈಲ್ವೆ (NCR) ವಿಭಾಗದ ಅಪ್ರೆಂಟಿಸ್‌ ಹುದ್ದೆಗಳ ನೇಮಕಾತಿಗೆ ಅಧಿಸೂಚನೆ ಹೊರಡಿಸಿದೆ. ಮಾರ್ಚ್‌ 17ರಿಂದಲೇ ಅರ್ಜಿ ಸ್ವೀಕರಿಸಲಾಗುತ್ತಿದ್ದು, ಅರ್ಜಿ ಸಲ್ಲಿಕೆಗೆ ಏಪ್ರಿಲ್‌ 16 ಅಂತಿಮ ದಿನ. 286 ಫಿಟ್ಟರ್,…

ಭಾರತೀಯ ಸೇನಾ ನೇಮಕಾತಿ 2021

ಕೋಲಾರದ ವಿಶ್ವೇಶ್ವರಯ್ಯ ಕ್ರೀಡಾಂಗಣದಲ್ಲಿ ಮೇ 7ರಿಂದ 12ರವರೆಗೆ ಭಾರತೀಯ ಸೇನೆಯ ನೇಮಕಾತಿ ಮೇಳ ನಡೆಯಲಿದೆ. ಇದರಲ್ಲಿ ಬೆಂಗಳೂರು ನಗರ, ಬೆಂಗಳೂರು ಗ್ರಾಮಾಂತರ, ತುಮಕೂರು, ಮಂಡ್ಯ, ಮೈಸೂರು, ಬಳ್ಳಾರಿ, ಚಾಮರಾಜನಗರ, ರಾಮನಗರ, ಕೊಡಗು, ಕೋಲಾರ, ಚಿಕ್ಕಬಳ್ಳಾಪುರ, ಹಾಸನ ಮತ್ತು ಚಿತ್ರದುರ್ಗ…

ಖಾಲಿಯಿರುವ ಅಂಗನವಾಡಿ ಕಾರ್ಯಕರ್ತೆ ಮತ್ತು ಸಹಾಯಕಿ ಹುದ್ದೆಗಳ ಭರ್ತಿಗೆ ಅರ್ಜಿ ಆಹ್ವಾನಿಸಲಾಗಿದೆ

ಉಡುಪಿ ಜಿಲ್ಲೆಯಲ್ಲಿ ಖಾಲಿಯಿರುವ ಅಂಗನವಾಡಿ ಕಾರ್ಯಕರ್ತೆ ಮತ್ತು ಸಹಾಯಕಿ ಹುದ್ದೆಗಳ ಭರ್ತಿಗೆ ಅರ್ಜಿ ಆಹ್ವಾನಿಸಲಾಗಿದೆ. ಮಹಿಳಾ ಮತ್ತು ಮಕ್ಕಳ ಅಭಿವೃದ್ಧಿ ಇಲಾಖೆಯಡಿ ಕಾರ್ಯನಿರ್ವಹಿಸುತ್ತಿರುವ ನಾಲ್ಕು ಶಿಶು ಅಭಿವೃದ್ಧಿ ಯೋಜನೆಗಳ ವ್ಯಾಪ್ತಿಯ 7 ಅಂಗನವಾಡಿ ಕಾರ್ಯಕರ್ತೆ ಹಾಗೂ 27 ಸಹಾಯಕಿ…

ಹಾವೇರಿಯಲ್ಲಿ ಮಾರ್ಕೆಟಿಂಗ್ ಎಕ್ಸಿಕ್ಯೂಟೀವ್ ಆಗಿ ಕೆಲಸ ಮಾಡಲು ಆಸಕ್ತ ಅಭ್ಯರ್ಥಿಗಳಿಂದ ಅರ್ಜಿ ಆಹ್ವಾನಿಸಲಾಗಿದೆ

ಹಾವೇರಿ ಯಲ್ಲಿ‌ ಮಾರ್ಕೆಟಿಂಗ್ ಎಕ್ಸಿಕ್ಯೂಟಿವ್ ಆಗಿ ಕೆಲಸ ಮಾಡಲು ACCELERATE social welfare foundation ಸಂಸ್ಥೆಗೆ ಅಭ್ಯರ್ಥಿಗಳು ಬೇಕಾಗಿದ್ದಾರೆ. ಭಾರತ ಸರ್ಕಾರದಿಂದ ಮಾನ್ಯತೆ ಪಡೆದ ವಿಶ್ವವಿದ್ಯಾಲಯದ ಯಾವುದೇ ಪದವಿ/ಡಿಗ್ರಿ ಪಡೆದಿರುವ ಅಭ್ಯರ್ಥಿಗಳು ಅರ್ಜಿಗಳನ್ನು ಸಲ್ಲಿಸಬಹುದಾಗಿದೆ.…

JOB NEWS| ಅಂಗನವಾಡಿ ಸಹಾಯಕಿಯರು ಮತ್ತು ಅಂಗನವಾಡಿ ಕಾರ್ಯಕರ್ತೆಯರ ಹುದ್ದೆಗಳಿಗೆ ಅರ್ಜಿ ಆಹ್ವಾನ

ಚಿಕ್ಕಬಳ್ಳಾಪುರ ಜಿಲ್ಲೆಯ ಮಹಿಳಾ ಮತ್ತು ಮಕ್ಕಳ ಅಭಿವೃದ್ಧಿ ಯೋಜನೆಯಡಿಯಲ್ಲಿ ಕಾರ್ಯನಿರ್ವಹಿಸುವ ೬ ಶಿಶು ಅಭಿವೃದ್ಧಿ ಯೋಜನೆಗಳ ವ್ಯಾಪ್ತಿಯಲ್ಲಿ ಬರುವ ಅಂಗನವಾಡಿ ಕೇಂದ್ರಗಳಲ್ಲಿ ಅಂಗನವಾಡಿ ಸಹಾಯಕಿ ಸೇರಿದಂತೆ ಅಂಗನವಾಡಿ ಕಾರ್ಯಕರ್ತೆಯರ ಗೌರವ ಸೇವೆಗಳ ಹುದ್ದೆಗಳಿಗೆ ನೇಮಕ ಮಾಡಲು ಅರ್ಹ ಮಹಿಳಾ…

ಎಸ್.ಎಸ್.ಎಲ್.ಸಿ ಮತ್ತು ಪಿಯುಸಿ ಪಾಸ್ ಆದವರಿಗೆ ಕರ್ನಾಟಕ ರಾಜ್ಯ ಸಹಕಾರ ಮಹಾಮಂಡಳಿಯಲ್ಲಿ ಉದ್ಯೋಗವಕಾಶ

ಖಾಲಿ ಇರುವ ಒಟ್ಟು 45 ಹುದ್ದೆಗಳಿಗೆ ಆನಲೈನ್ ಮುಖಾಂತರ ಅರ್ಜಿಗಳನ್ನು ಅಹ್ವಾನಿಸಲಾಗಿದೆ. ಬೆಂಗಳೂರಿನ ಕರ್ನಾಟಕ ರಾಜ್ಯ ಸಹಕಾರ ಗ್ರಾಹಕರ ಮಹಾಮಂಡಳ ನಿಯಮಿತ ಇಲ್ಲಿ ಹುದ್ದೆಗಳು ಖಾಲಿಯಾಗಿವೆ. ಆಸಕ್ತ ಅಭ್ಯರ್ಥಿಗಳು ಆನಲೈನ್ ಮುಖಾಂತರ ಅರ್ಜಿಗಳನ್ನು ಸಲ್ಲಿಸಬಹುದಾಗಿದೆ. ಈ ಅರ್ಜಿಗಳನ್ನು ದಿನಾಂಕ…

ಸಾರಸ್ವತ್ ಬ್ಯಾಂಕಿನಲ್ಲಿ ಕೆಲಸ ಖಾಲಿ: ಯಾವುದೇ ಪದವಿ ಪಡೆದಿರಲಿ ಈಗಲೇ ಅರ್ಜಿ ಸಲ್ಲಿಸಿ..!

ವ್ಯವಹಾರ ಅಭಿವೃದ್ಧಿ ಆಪೀಸರ್ ನೇಮಕಾತಿಗಾಗಿ ಅರ್ಹ ಅಭ್ಯರ್ಥಿಗಳಿಂದ ಅರ್ಜಿಗಳನ್ನು ಅಹ್ವಾನಿಸಿ ಅಧಿಸೂಚನೆ ಹೊರಡಿಸಲಾಗಿದೆ. ಸಾರಸ್ವತ ಬ್ಯಾಂಕಿನ ವಿವಿಧ ಶಾಖಾ ಕೇಂದ್ರಗಳಲ್ಲಿ ಒಟ್ಟು ೧೫೦ ಗ್ರೇಡ್ ಬಿ ಹುದ್ದೆಗಳಿವೆ. ಅಧಿಸೂಚನೆಯನ್ನು ಓದಿಕೊಂಡು ನಿಗದಿತ ದಿನಾಂಕದೊಳಗೆ ಅನ್ ಲೈನ್ ಮುಖಾಂತರ ಅರ್ಜಿ…

ವಿಜಯಪುರ ಜಿಲ್ಲೆಯಲ್ಲಿ ವಿವಿದ ಹುದ್ದೆಗಳಿಗೆ ಅರ್ಜಿ ಅಹ್ವಾನಿಸಲಾಗಿದೆ

ತಾತ್ಕಾಲಿಕವಾಗಿ ಗೌರವ ಧನದ ಆಧಾರದ ಮೇಲೆ ವಿಜಯಪುರ ಜಿಲ್ಲೆಯ ರಾಜ್ಯ ಬಾಲಕಾರ್ಮಿಕ ಯೋಜನೆ ಅಡಿಯಲ್ಲಿ ಒಟ್ಟು ಮೂರು ಹುದ್ದೆಗಳಿಗೆ ಅರ್ಜಿ ಅಹ್ವಾನಿಸಲಾಗಿದೆ. 12-4-2021 ರೊಳಗೆ ಆಸಕ್ತ ಅರ್ಹ ಅಭ್ಯರ್ಥಿಗಳು ಅರ್ಜಿ ಸಲ್ಲಿಸಬಹುದಾಗಿದೆ. ಹುದ್ದೆಗಳು- ೧).ಯೋಜನಾ ನಿರ್ದೇಶಕ- ೦೧ ೨).ಗುಮಾಸ್ತ - ೦೧…