ವೇತನ 12000-24000: ಉದ್ಯೋಗ ಖಾತ್ರಿ ಯೋಜನೆಡಿಯಲ್ಲಿ ವಿವಿಧ ಹುದ್ದೆಗಳಿಗೆ ಅರ್ಜಿ ಗಳನ್ನು ಅಹ್ವಾನಿಸಲಾಗಿದೆ
ಉದ್ಯೋಗ ಖಾತ್ರಿ ಯೋಜನೆಯಲ್ಲಿ ವಿವಿಧ ಹುದ್ದೆಗಳಿಗೆ ಅರ್ಜಿ ಗಳನ್ನು ಅಹ್ವಾನಿಸಲಾಗಿದೆ. ಇದಕ್ಕೆ ಸಂಬಂಧಿಸಿದಂತೆ ಕೊಡಗು ಜಿಲ್ಲೆಯಲ್ಲಿ ವಿವಿಧ ಹುದ್ದೆಗಳನ್ನು ಭರ್ತಿ ಮಾಡಲು ಹೊರಗುತ್ತಿಗೆ ಸಂಸ್ಥೆಯಾದ ಮೇಘ ಸರ್ವಿಸಸ್ ಪ್ರೈವೇಟ್ ಲಿಮಿಟೆಡ್ ಅರ್ಜಿ ಆಹ್ವಾನಿಸಿದೆ. ನಾನಾ ಹುದ್ದೆಗಳಿಗೆ…