SSLC ಪಾಸಾದವರಿಗೆ ಭರ್ಜರಿ ಅವಕಾಶ: ಅಂಚೆ ಇಲಾಖೆಯಿಂದ 2357 ಹುದ್ದೆಗಳಿಗೆ ಅರ್ಜಿ ಆಹ್ವಾನ.!
ನವದೆಹಲಿ : ಅಂಚೆ ಇಲಾಖೆಯಲ್ಲಿ ಖಾಲಿ ಇರುವ 2357 ಗ್ರಾಮೀಣ ಡಾಕ್ ಸೇವಕ್ (ಜಿಡಿಎಸ್) ಹುದ್ದೆಗಳನ್ನು ಭರ್ತಿ ಮಾಡಿಕೊಳ್ಳಲು ಅರ್ಜಿ ಆಹ್ವಾನಿಸಲಾಗಿದೆ.
ಇದರ ಜತೆಗೆ ಬ್ರಾಂಚ್ ಪೋಸ್ಟ್ ಮಾಸ್ಟರ್ (ಬಿಪಿಎಂ), ಸಹಾಯಕ ಶಾಖೆ ಪೋಸ್ಟ್ ಮಾಸ್ಟರ್ (ಎಬಿಪಿಎಂ) ಹುದ್ದೆಗಳಿಗೂ ಅರ್ಜಿ ಆಹ್ವಾನಿಸಲಾಗಿದೆ.…