402 ಸಬ್ ಇನ್ಸ್ಪೆಕ್ಟರ್ ಹುದ್ದೆಗೆ ಅರ್ಜಿ ಆಹ್ವಾನ: ಕಲ್ಯಾಣ ಕರ್ನಾಟಕಕ್ಕೆ 26 ಮೀಸಲು..!
ಖಾಲಿಯಿರುವ ಪೊಲೀಸ್ ಸಬ್ ಇನ್ಸ್ಪೆಕ್ಟರ್ (ಸಿವಿಲ್) ಹುದ್ದೆಗಳ ಭರ್ತಿಗೆ ಕರ್ನಾಟಕ ಪೊಲೀಸ್ ಇಲಾಖೆ ಮುಂದಾಗಿದ್ದು, ಕಲ್ಯಾಣ ಕರ್ನಾಟಕ ಪ್ರದೇಶವರಿಗೆ ಪ್ರತ್ಯೇಕ ಮೀಸಲಾತಿ ಕಲ್ಪಿಸಲಾಗಿದೆ.
ಆನ್ಲೈನ್ನಲ್ಲಿ ಅರ್ಜಿ ಸಲ್ಲಿಸಲು ಮೇ 3ರ ತನಕ ಅವಕಾಶವಿದೆ. ಅರ್ಜಿ ಶುಲ್ಕವನ್ನು ಪಾವತಿಸಲು ಮೇ…