Browsing Tag

Sudditaranga

ಗ್ರಾಮೀಣ ಕುಡಿಯುವ ನೀರು ಮತ್ತು ನೈರ್ಮಲ್ಯ ಇಲಾಖೆ ನೇಮಕಾತಿ; rdpr recruitment 2021..

ಗ್ರಾಮೀಣ ಕುಡಿಯುವ ನೀರು ಮತ್ತು ನೈರ್ಮಲ್ಯ ಇಲಾಖೆಯ ಜಲ ಜೀವನ್ ಮಿಷನ್ ಹಾಗೂ ಸ್ವಚ್ ಭಾರತ್ ಮಿಷನ್ ಯೋಜನೆ ಅಡಿಯಲ್ಲಿ ಕೇಂದ್ರ ಕಚೇರಿ ಹಾಗೂ ಜಿಲ್ಲಾ ಪಂಚಾಯತಿಗಳಲ್ಲಿ ಖಾಲಿ ಇರುವ ತಾತ್ಕಾಲಿಕ ಹುದ್ದೆಗಳಿಗೆ ಗುತ್ತಿಗೆ ಆಧಾರದ ಮೇಲೆ ಆಸಕ್ತ ಮತ್ತು ಅರ್ಹ ಅಭ್ಯರ್ಥಿಗಳಿಂದ ಅರ್ಜಿಗಳನ್ನು…

ವಾಯುಪಡೆಯಲ್ಲಿ 1515 ಉದ್ಯೋಗಾವಕಾಶ: 25 ವರ್ಷದೊಳಗಿನವರಿಗೆ ಆಹ್ವಾನ..!

ಪ್ರಸ್ತುತ ಖಾಲಿಯಿರುವ 1515 ಗ್ರೂಪ್‌-ಸಿ ಸಿವಿಲಿಯನ್‌ ಹುದ್ದೆಗಳನ್ನು ಭರ್ತಿ ಮಾಡಲು ಭಾರತೀಯ ವಾಯುಪಡೆ ಮುಂದಾಗಿದ್ದು, ಆಸಕ್ತರಿಂದ ಅರ್ಜಿ ಆಹ್ವಾನಿಸಿದೆ. ಏಪ್ರಿಲ್‌ 3, 2021ರಂದು ವಾಯುಪಡೆಯು ಈ ಸಂಬಂಧ ನೋಟಿಫಿಕೇಶನ್‌ ಹೊರಡಿಸಿದ್ದು, ಅರ್ಜಿ ಸಲ್ಲಿಸಲು ಅಂದಿನಿಂದ 30 ದಿನಗಳ ಕಾಲಾವಕಾಶ…

402 ಸಬ್‌ ಇನ್ಸ್‌ಪೆಕ್ಟರ್‌ ಹುದ್ದೆಗೆ ಅರ್ಜಿ ಆಹ್ವಾನ: ಕಲ್ಯಾಣ ಕರ್ನಾಟಕಕ್ಕೆ 26 ಮೀಸಲು..!

ಖಾಲಿಯಿರುವ ಪೊಲೀಸ್‌ ಸಬ್‌ ಇನ್ಸ್‌ಪೆಕ್ಟರ್‌ (ಸಿವಿಲ್‌) ಹುದ್ದೆಗಳ ಭರ್ತಿಗೆ ಕರ್ನಾಟಕ ಪೊಲೀಸ್‌ ಇಲಾಖೆ ಮುಂದಾಗಿದ್ದು, ಕಲ್ಯಾಣ ಕರ್ನಾಟಕ ಪ್ರದೇಶವರಿಗೆ ಪ್ರತ್ಯೇಕ ಮೀಸಲಾತಿ ಕಲ್ಪಿಸಲಾಗಿದೆ. ಆನ್‌ಲೈನ್‌ನಲ್ಲಿ ಅರ್ಜಿ ಸಲ್ಲಿಸಲು ಮೇ 3ರ ತನಕ ಅವಕಾಶವಿದೆ. ಅರ್ಜಿ ಶುಲ್ಕವನ್ನು ಪಾವತಿಸಲು ಮೇ…

94 ಸಿವಿಲ್‌ ನ್ಯಾಯಧೀಶ ಹುದ್ದೆಗೆ ಅರ್ಜಿ ಆಹ್ವಾನ: ನೇರ ನೇಮಕಾತಿ

ರಾಜ್ಯಾದ್ಯಂತ ಖಾಲಿಯಿರುವ 94 ಸಿವಿಲ್‌ ನ್ಯಾಯಾಧೀಶರ ನೇರ ನೇಮಕಾತಿಗೆ ಕರ್ನಾಟಕ ಹೈಕೋರ್ಟ್‌ ಅರ್ಜಿ ಆಹ್ವಾನಿಸಿದೆ. ಆನ್‌ಲೈನ್‌ನಲ್ಲಿ ಅರ್ಜಿ ಸಲ್ಲಿಸಲು ಏಪ್ರಿಲ್‌ 27ರವರೆಗೂ ಅವಕಾಶ ಕಲ್ಪಿಸಲಾಗಿದೆ. ಭಾರತದ ಯಾವುದೇ ವಿಶ್ವವಿದ್ಯಾಲಯದಲ್ಲಿ ಕಾನೂನು ಪದವಿ ಪಡೆದು, ವಕೀಲರಾಗಿ ನೋಂದಣಿ ಆದವರು…