Browsing Tag

www.udyogabete.in

BMRCL| ನಮ್ಮ ಮೆಟ್ರೋ ನೇಮಕಾತಿ 2021; ವಿವಿಧ ಹುದ್ದೆಗಳಿಗೆ ಅರ್ಜಿ ಆಹ್ವಾನಿಸಲಾಗಿದೆ.

ಬೆಂಗಳೂರು ಮೆಟ್ರೋ ರೈಲು ಕಾರ್ಪೊರೇಷನ್ ಲಿಮಿಟೆಡ್ (BMRCL)ನ ಕಾರ್ಯಾಚರಣೆ ಮತ್ತು ನಿರ್ವಹಣೆ ವಿಭಾಗದಲ್ಲಿ ಗುತ್ತಿಗೆ ಆಧಾರದ ಮೇಲೆ ವಿವಿಧ ಹುದ್ದೆಗಳಿಗೆ ಅರ್ಜಿ ಅಹ್ವಾನಿಸಲಾಗಿದೆ. ಅರ್ಹ ಮತ್ತು ಆಸಕ್ತ ಅಭ್ಯರ್ಥಿಗಳು ಅರ್ಜಿಗಳನ್ನು ಸಲ್ಲಿಸಬಹುದು.  ಹುದ್ದೆಗಳ ವಿವರ : ವ್ಯವಸ್ಥಾಪಕರು (ಎಫ್…

SSLC PASS | CRPF/BSF Recruitment; ಸಿ.ಆರ್.ಪಿ.ಎಫ್. ಮತ್ತು ಬಿ.ಎಸ್.ಎಫ್ ನೇಮಕಾತಿ.

ಬೆಂಗಳೂರು: ವಿವಿಧ ಕೇಂದ್ರೀಯ ಪೊಲೀಸ್ ಪಡೆಗಳಲ್ಲಿನ ಕಾನ್‌ಸ್ಟೆಬಲ್ ಹುದ್ದೆಗಳಿಗೆ ರಾಷ್ಟ್ರವ್ಯಾಪಿ ಸಾಮಾನ್ಯ ಪ್ರವೇಶ ಪರೀಕ್ಷೆ ನಡೆಸಿ ನೇಮಕಾತಿ ಮಾಡಿಕೊಳ್ಳಲು ಅರ್ಹ ಅಭ್ಯರ್ಥಿಗಳಿಂದ ಅರ್ಜಿಗಳನ್ನು ಆಹ್ವಾನಿಸಲಾಗಿದೆ. ಕೇಂದ್ರೀಯ ಪೊಲೀಸ್ ಪಡೆಗಳಾದ ಗಡಿ ಭದ್ರತಾ ಪಡೆ (BSF), ಕೇಂದ್ರೀಯ ಮೀಸಲು…

Infosys Job Alert: ಪದವೀಧರರಿಗೆ ಗುಡ್ ನ್ಯೂಸ್; ಇನ್‌ಫೋಸಿಸ್ ಕಂಪನಿಯಲ್ಲಿ 35,000 ಉದ್ಯೋಗಾವಕಾಶ.!

ಬೆಂಗಳೂರು: ಕೊರೋನಾದಿಂದಾಗಿ ಆರ್ಥಿಕ ಸಂಕಷ್ಟ ಉಂಟಾಗಿ ಈಗಾಗಲೇ ಸಾವಿರಾರು ಜನರು ಉದ್ಯೋಗ ಕಳೆದುಕೊಂಡಿದ್ದಾರೆ. ಕಳೆದೊಂದು ವರ್ಷದಿಂದ ಶೈಕ್ಷಣಿಕ ಚಟುವಟಿಕೆಗಳೂ ಸರಿಯಾಗಿ ನಡೆಯದ ಕಾರಣದಿಂದ ಕ್ಯಾಂಪಸ್ ಸೆಲೆಕ್ಷನ್ ಪ್ರಕ್ರಿಯೆಯೇ ನಡೆಯುತ್ತಿಲ್ಲ. ಹೀಗಾಗಿ, ಇದೀಗ ಪದವಿ, ಸ್ನಾತಕೋತ್ತರ ಪದವಿ ಮುಗಿಸಿ…

HAVERI| ಬರೋಡಾ ಗ್ರಾಮೀಣ ಸ್ವ ಉದ್ಯೋಗ ತರಬೇತಿ ಸಂಸ್ಥೆಯಿಂದ ವಿವಿಧ ಉಚಿತ ಉದ್ಯೋಗ ತರಬೇತಿಗಳಿಗೆ ಅರ್ಜಿ ಆಹ್ವಾನ.!

ಹಾವೇರಿ ಜಿಲ್ಲೆಯ ದೇವಗಿರಿ ಗ್ರಾಮದಲ್ಲಿರುವ ಬರೋಡಾ ಗ್ರಾಮೀಣ ಸ್ವ ಉದ್ಯೋಗ ತರಬೇತಿ ಸಂಸ್ಥೆ ವಿಬ್‍ಸೆಟಿಯಲ್ಲಿ ಜಿಲ್ಲೆಯ ನಿರೂದ್ಯೋಗಿ ಯುವಕ, ಯುವತಿಯರಿಗೆ ಜುಲೈ ಮಾಹೆಯಲ್ಲಿ ವಿವಿಧ ಉಚಿತ ತರಬೇತಿಗಳನ್ನು ನೀಡಲು ಅರ್ಹ ಅಭ್ಯರ್ಥಿಗಳಿಂದ ಅರ್ಜಿ ಆಹ್ವಾನಿಸಲಾಗಿದೆ. ಜುಲೈ 26 ರಿಂದ ಮಹಿಳಾ ಹೋಲಿಗೆ…

ದಕ್ಷಿಣ ರೈಲ್ವೆ ನೇಮಕಾತಿ 2021: 3378 ವಿವಿಧ ಹುದ್ದೆಗಳಿಗೆ ಅರ್ಜಿ ಅಹ್ವಾನ.!

ದಕ್ಷಿಣ ರೈಲ್ವೆಯು ವಿವಿಧ ಹುದ್ದೆಗಳ ಭರ್ತಿಗೆ ಅರ್ಜಿ ಆಹ್ವಾನಿಸಿದ್ದು ಆಸಕ್ತ ಅಭ್ಯರ್ಥಿಗಳು ಅರ್ಜಿ ಸಲ್ಲಿಸಬಹುದು, ಆನ್‌ಲೈನ್ ಅರ್ಜಿ ಸಲ್ಲಿಸಲು ಜೂನ್ 30, 2021 ರವರೆಗೆ ಅವಕಾಶ ಇರುತ್ತದೆ. ಒಟ್ಟು 3378 ಹುದ್ದೆಗಳನ್ನು ಈ ನೇಮಕಾತಿ ಪ್ರಕ್ರಿಯೆ ಮೂಲಕ ಭರ್ತಿ ಮಾಡಲಾಗುತ್ತದೆ. ಉದ್ಯೋಗ…

KMF 2021: ಸಹಕಾರಿ ಹಾಲು ಉತ್ಪಾದಕರ ಒಕ್ಕೂಟದಲ್ಲಿ ನೇಮಕಾತಿ ಅಧಿಸೂಚನೆ- 2021.

ಹತ್ತನೇಯ ತರಗತಿ, PUC, ITI ಪಾಸ್ ಆದವರಿಗೆ ಇಲ್ಲಿದೆ ಸುವರ್ಣವಕಾಶ. ಸಹಕಾರಿ ಹಾಲು ಉತ್ಪಾದಕರ ಒಕ್ಕೂಟದಲ್ಲಿ ಖಾಲಿ ಇರುವ ವಿವಿಧ ಹುದ್ದೆಗಳ ನೇಮಕಾತಿಗಾಗಿ ಅರ್ಹ ಹಾಗೂ ಆಸಕ್ತ ಅಭ್ಯರ್ಥಿಗಳಿಂದ ಆನಲೈನ್ ಮೂಲಕ ಅರ್ಜಿಗಳನ್ನು ಆಹ್ವಾನಿಸಲಾಗಿದೆ. ಆಸಕ್ತ ಅಭ್ಯರ್ಥಿಗಳು ನಿಗದಿಪಡಿಸಿದ ಕೊನೆಯ ದಿನಾಂಕ…

ಡೇಟಾ ಎಂಟ್ರಿ ಆಪರೇಟರ್ ಮತ್ತು ವಿವಿಧ ಹುದ್ದೆಗಳಿಗೆ ನೇರ ಸಂದರ್ಶನ.

ಕೋವಿಡ್-19 ರೋಗಿಗಳನ್ನು ನಿರ್ವಹಿಸಲು ಅವಶ್ಯವಿರುವ ಸಿಬ್ಬಂದಿಗಳ ಭರ್ತಿಗೆ ನೇಮಕ ಪ್ರಕಟಣೆ ಹೊರಡಿಸಲಾಗಿದೆ. ಗುತ್ತಿಗೆ ಆಧಾರದ ಮೇಲೆ ವಾಕ್ ಇನ್ ಇಂಟರ್ವ್ಯೂ ಪ್ರಕ್ರಿಯೆ ಮೂಲಕ ಸೇವೆಯನ್ನು ಪಡೆಯಲು ನಿರ್ಧರಿಸಲಾಗಿದೆ. ಹುದ್ದೆಗಳ ವಿವರ ಈ ಕೆಳಗೆ ನೀಡಲಾಗಿದೆ. ಆಸಕ್ತ ಅರ್ಹ ಅಭ್ಯರ್ಥಿಗಳು…

ಗ್ರಾಮೀಣ ಕುಡಿಯುವ ನೀರು ಮತ್ತು ನೈರ್ಮಲ್ಯ ಇಲಾಖೆ ನೇಮಕಾತಿ; rdpr recruitment 2021..

ಗ್ರಾಮೀಣ ಕುಡಿಯುವ ನೀರು ಮತ್ತು ನೈರ್ಮಲ್ಯ ಇಲಾಖೆಯ ಜಲ ಜೀವನ್ ಮಿಷನ್ ಹಾಗೂ ಸ್ವಚ್ ಭಾರತ್ ಮಿಷನ್ ಯೋಜನೆ ಅಡಿಯಲ್ಲಿ ಕೇಂದ್ರ ಕಚೇರಿ ಹಾಗೂ ಜಿಲ್ಲಾ ಪಂಚಾಯತಿಗಳಲ್ಲಿ ಖಾಲಿ ಇರುವ ತಾತ್ಕಾಲಿಕ ಹುದ್ದೆಗಳಿಗೆ ಗುತ್ತಿಗೆ ಆಧಾರದ ಮೇಲೆ ಆಸಕ್ತ ಮತ್ತು ಅರ್ಹ ಅಭ್ಯರ್ಥಿಗಳಿಂದ ಅರ್ಜಿಗಳನ್ನು…

ಕರ್ನಾಟಕ ರಾಜ್ಯ ಪೊಲೀಸ್ ಇಲಾಖೆ ನೇಮಕಾತಿ-2021; Scientific Officers Posts.

ಕರ್ನಾಟಕ ರಾಜ್ಯ ಪೊಲೀಸ್ ಇಲಾಖೆಯು ನ್ಯಾಯ ವಿಜ್ಞಾನ ಪ್ರಯೋಗಾಲಯ / ಪ್ರಾದೇಶಿಕ ನ್ಯಾಯ ವಿಜ್ಞಾನ ಘಟಕ, ಬೆಂಗಳೂರು ಇಲ್ಲಿ ಖಾಲಿ ಇರುವ ವಿವಿಧ ಹುದ್ದೆಗಳ ನೇಮಕಾತಿಗಾಗಿ ಅರ್ಹ ಮತ್ತು ಆಸಕ್ತ ಅಭ್ಯರ್ಥಿಗಳಿಂದ ಆನ್ ಲೈನ್ ಮೂಲಕ ಅರ್ಜಿ ಆಹ್ವಾನಿಸಲಾಗಿದೆ. ಪ್ರಮುಖ ದಿನಾಂಕಗಳು ಅರ್ಜಿ ಸಲ್ಲಿಸಲು…

Indian Railways Recruitment 2021: ರೈಲ್ವೇ ಇಲಾಖೆಯ 3591 ಹುದ್ದೆಗಳಿಗೆ ಅರ್ಜಿ ಆಹ್ವಾನ; ಯಾವುದೇ ಪರೀಕ್ಷೆ ಇಲ್ಲದೆ…

ಪಶ್ಚಿಮ ರೈಲು ವಿಭಾಗದ ರೈಲ್ವೇ ನೇಮಕಾತಿ ವಿಭಾಗ 3,591 ಖಾಲಿ ಹುದ್ದೆಗಳಿಗೆ ಅಭ್ಯರ್ಥಿಗಳನ್ನು ಕರೆದಿದೆ. ಆಸಕ್ತ ಅಭ್ಯರ್ಥಿಗಳಿಗೆ ನೇಮಕಾತಿ ಆರಂಭವಾಗಿದ್ದು, ಜೂನ್ 24 ರ ವರೆಗೆ ಅರ್ಜಿಗಳನ್ನು ಸಲ್ಲಿಸಬಹುದಾಗಿದೆ. ಆಸಕ್ತರು ಅರ್ಜಿಯನ್ನು www.rrc-wr.com ಮೂಲಕ ದಾಖಲಿಸಬಹುದು. ಇದು ನೇರ…