ಬಾಗಲಕೋಟ ಜಿಲ್ಲಾ ಪಂಚಾಯತಿಯಲ್ಲಿ 17 ಹುದ್ದೆಗಳಿಗೆ ಅರ್ಜಿ ಅಹ್ವಾನ
ಜಿಲ್ಲಾ ಪಂಚಾಯತ ಬಾಗಲಕೋಟ ಮ-ನರೇಗಾ ಯೋಜನೆ ಅಡಿಯಲ್ಲಿ 17 ತಾಂತ್ರಿಕ ಸಿಬ್ಬಂದಿಗಳ ಹುದ್ದೆಗಳಿಗೆ ಅರ್ಜಿ ಅಹ್ವಾನಿಸಲಾಗಿದೆ
25-3-2021 ರೊಳಗೆ ಆಸಕ್ತ ಅರ್ಹ ಅಭ್ಯರ್ಥಿಗಳು ಅರ್ಜಿ ಸಲ್ಲಿಸಬಹುದಾಗಿದೆ.
ಹುದ್ದೆಗಳು-
೧). ಕೃಷಿ ತಾಂತ್ರಿಕ ಸಹಾಯಕ- ೧೦
೨). ತಾಂತ್ರಿಕ ಸಹಾಯಕ ತೋಟಗಾರಿಕೆ - ೫…